ಯೋಬ 3:7 - ಕನ್ನಡ ಸತ್ಯವೇದವು J.V. (BSI)7 ಹಾ, ಆ ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ. ಅಧ್ಯಾಯವನ್ನು ನೋಡಿ |