ಯೋಬ 30:11 - ಕನ್ನಡ ಸತ್ಯವೇದವು J.V. (BSI)11 ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |