ಯೋಬ 30:13 - ಕನ್ನಡ ಸತ್ಯವೇದವು J.V. (BSI)13 ಅವರು ನನ್ನ ದಾರಿಯನ್ನು ಕಡಿದು ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಹಾದಿಯನು ಕಡಿದುಹಾಕಿದ್ದಾರೆ ನನ್ನ ಉಪದ್ರವವನ್ನು ಹೆಚ್ಚಿಸಿದ್ದಾರೆ ಅವರನ್ನು ತಡೆಯಲು ಯಾರೂ ಇಲ್ಲದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |