ಯೋಬ 30:14 - ಕನ್ನಡ ಸತ್ಯವೇದವು J.V. (BSI)14 ಅಗಲವಾಗಿ ಒಡೆದ ಕೋಟೆಯೊಳಗೋ ಎಂಬಂತೆ ಅವರು ನುಗ್ಗಿ ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಗಲವಾದ ಕೋಟೆಬಿರುಕುಗಳಲಿ ನುಗ್ಗಿಬರುತ್ತಿದ್ದಾರೆ ಹಾಳುಬೀಳಿನಲಿ ನಿಂತಿರುವ ನನ್ನ ಮೇಲೆ ಉರುಳಿಬೀಳಲಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಗೋಡೆಯನ್ನು ಒಡೆದು ನುಗ್ಗಿಬರಲು ಕಲ್ಲುಗಳು ನನ್ನ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ. ಅಧ್ಯಾಯವನ್ನು ನೋಡಿ |