ಯೋಬ 30:16 - ಕನ್ನಡ ಸತ್ಯವೇದವು J.V. (BSI)16 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ. ಅಧ್ಯಾಯವನ್ನು ನೋಡಿ |