Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:2 - ಕನ್ನಡ ಸತ್ಯವೇದವು J.V. (BSI)

2 ಅವರ ಕೈಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರ ಭುಜಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಪುಷ್ಟಿಯು ಕುಗ್ಗಿಹೋಗಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಯೌವನಸ್ಥರ ತಂದೆಗಳಿಗೆ ನನ್ನಲ್ಲಿ ಕೆಲಸ ಮಾಡುವಷ್ಟು ಬಲವಿರಲಿಲ್ಲ. ಅವರು ಮುದುಕರಾಗಿದ್ದರು; ತ್ರಾಣವಿಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಚೈತನ್ಯವು ಕುಗ್ಗಿಹೋಗಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:2
3 ತಿಳಿವುಗಳ ಹೋಲಿಕೆ  

ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.


ಅವರು ಕೊರತೆಯಿಂದಲೂ ಹಸಿವಿನಿಂದಲೂ ಸೊರಗಿ ನಿನ್ನೆಯವರೆಗೂ ಹಾಳುಬೀಳಾಗಿದ್ದ ಒಣನೆಲವನ್ನು ನೆಕ್ಕುವರು.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು