ಯೋಬ 30:3 - ಕನ್ನಡ ಸತ್ಯವೇದವು J.V. (BSI)3 ಅವರು ಕೊರತೆಯಿಂದಲೂ ಹಸಿವಿನಿಂದಲೂ ಸೊರಗಿ ನಿನ್ನೆಯವರೆಗೂ ಹಾಳುಬೀಳಾಗಿದ್ದ ಒಣನೆಲವನ್ನು ನೆಕ್ಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು. ಅಧ್ಯಾಯವನ್ನು ನೋಡಿ |