ಯೋಬ 30:4 - ಕನ್ನಡ ಸತ್ಯವೇದವು J.V. (BSI)4 ಪೊದೆಗಳಲ್ಲಿ ಚಕ್ಕೋತ ಸೊಪ್ಪನ್ನು ಕಿತ್ತು [ತಿಂದು] ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಚಕ್ಕೋತ ಸೊಪ್ಪುಗಳನ್ನು ಪೊದೆಗಳಿಂದ ಕಿತ್ತು ತಿನ್ನುತ್ತಿದ್ದರು ಜಾಲಿಯ ಬೇರೇ ಅವರಿಗೆ ಆಹಾರವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು. ಅಧ್ಯಾಯವನ್ನು ನೋಡಿ |