ಯೋಬ 30:6 - ಕನ್ನಡ ಸತ್ಯವೇದವು J.V. (BSI)6 ಅವರು ಭಯಂಕರವಾದ ಡೊಂಗರಗಳಲ್ಲಿ ವಾಸಿಸತಕ್ಕವರು, ಭೂವಿುಯಲ್ಲಿಯೂ ಬಂಡೆಗಳಲ್ಲಿಯೂ ಸಿಕ್ಕುವ ಡೊಗರುಗಳೇ ಅವರ ಮನೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವಾಸಮಾಡುತ್ತಿದ್ದರವರು ಭೀಕರ ಡೊಂಗರುಗಳಲಿ, ನೆಲದ ಬಿಲಗಳಲಿ, ಬಂಡೆಗಳ ಸಂದುಗಳಲ್ಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಮುದುಕರು ನದಿಯ ದಂಡೆಗಳಲ್ಲಿಯೂ ನೆಲದ ಕುಳಿಗಳಲ್ಲಿಯೂ ಗುಹೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿ |