Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:7 - ಕನ್ನಡ ಸತ್ಯವೇದವು J.V. (BSI)

7 ಪೊದೆಗಳ ಮಧ್ಯದಲ್ಲಿ ಅರಚುವರು, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:7
6 ತಿಳಿವುಗಳ ಹೋಲಿಕೆ  

ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.


ಕಾಡುಕತ್ತೆಗೆ ಹುಲ್ಲಿರಲು ಅರಚೀತೇ, ಎತ್ತಿಗೆ ಮೇವಿರಲು ಕೂಗೀತೇ?


ಅವನು ಕಾಡುಗತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರ ಎದುರುಗಡೆಯೇ ವಾಸವಾಗಿರುವನು ಎಂದು ಹೇಳಿ ಹೋದನು.


ಅವರು ಭಯಂಕರವಾದ ಡೊಂಗರಗಳಲ್ಲಿ ವಾಸಿಸತಕ್ಕವರು, ಭೂವಿುಯಲ್ಲಿಯೂ ಬಂಡೆಗಳಲ್ಲಿಯೂ ಸಿಕ್ಕುವ ಡೊಗರುಗಳೇ ಅವರ ಮನೆಗಳು.


ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರೇ ಸರಿ.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು