ಯೋಬ 31:1 - ಕನ್ನಡ ಸತ್ಯವೇದವು J.V. (BSI)1 ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು. ಅಧ್ಯಾಯವನ್ನು ನೋಡಿ |