ಯೋಬ 31:16 - ಕನ್ನಡ ಸತ್ಯವೇದವು J.V. (BSI)16 ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ? ಅಧ್ಯಾಯವನ್ನು ನೋಡಿ |