Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:22 - ಕನ್ನಡ ಸತ್ಯವೇದವು J.V. (BSI)

22 ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ! ತೋಳು ಸಂದಿನಿಂದ ಮುರಿದು ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಹಾಗೆ ಮಾಡಿದ್ದರೆ, ನನ್ನ ತೋಳು ಕೀಲುತಪ್ಪಿ ಭುಜದಿಂದ ಮುರಿದುಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:22
7 ತಿಳಿವುಗಳ ಹೋಲಿಕೆ  

ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.


ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು.


ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗವಿುಸಲಿ!


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು