ಯೋಬ 31:25 - ಕನ್ನಡ ಸತ್ಯವೇದವು J.V. (BSI)25 ನನ್ನ ಆಸ್ತಿ ದೊಡ್ಡದೆಂದೂ ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ, ಅಧ್ಯಾಯವನ್ನು ನೋಡಿ |