ಯೋಬ 31:31 - ಕನ್ನಡ ಸತ್ಯವೇದವು J.V. (BSI)31 ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ? ಅಧ್ಯಾಯವನ್ನು ನೋಡಿ |