ಯೋಬ 31:38 - ಕನ್ನಡ ಸತ್ಯವೇದವು J.V. (BSI)38 ನನ್ನ ಭೂವಿುಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲಗೆರೆಗಳೆಲ್ಲಾ ಅತ್ತರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ನನ್ನ ಹೊಲವನ್ನು ಬೇರೆಯವರಿಂದ ಕಿತ್ತುಕೊಳ್ಳಲಿಲ್ಲ; ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ, ಅಧ್ಯಾಯವನ್ನು ನೋಡಿ |