ಯೋಬ 32:10 - ಕನ್ನಡ ಸತ್ಯವೇದವು J.V. (BSI)10 ಆದಕಾರಣ - ನನ್ನ ಕಡೆಗೆ ಕಿವಿಗೊಡಿರಿ, ನಾನೂ ನನ್ನ ಅಭಿಪ್ರಾಯವನ್ನು ಅರಿಕೆ ಮಾಡುವೆನೆಂದು ಹೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದಕಾರಣ ನನ್ನ ಕಡೆಗೂ ಕಿವಿಗೊಡಿ ನನ್ನ ಅಭಿಪ್ರಾಯ ತಿಳಿಸುತ್ತೇನೆ, ಕೇಳಿ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆದಕಾರಣ ಎಲೀಹು ಎಂಬ ನಾನು ಹೇಳುವೆ, ನನಗೆ ಕಿವಿಗೊಡಿರಿ! ನಾನು ಸಹ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |