ಯೋಬ 32:12 - ಕನ್ನಡ ಸತ್ಯವೇದವು J.V. (BSI)12 ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೋಬನನು ಖಂಡಿಸಬಲ್ಲವನು, ಅವನಿಗೆ ತಕ್ಕ ಉತ್ತರಕೊಡಬಲ್ಲವನು ನಿಮ್ಮಲ್ಲಿ ಯಾರೂ ಇಲ್ಲದಿರುವುದನು ನಾನು ಗಮನಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |