ಯೋಬ 32:13 - ಕನ್ನಡ ಸತ್ಯವೇದವು J.V. (BSI)13 ನಾವು [ಅವನಲ್ಲಿ] ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವದಿಲ್ಲ ಎಂದು ಅಂದುಕೊಳ್ಳಬೇಡಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ, ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |