ಯೋಬ 32:16 - ಕನ್ನಡ ಸತ್ಯವೇದವು J.V. (BSI)16 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಉತ್ತರ ಕೊಡಲಾಗದೆ ಇವರು ಮೌನದಿಂದಿರಲು ನಾನಿನ್ನೂ ಸುಮ್ಮನೆ ಕಾದುಕೊಂಡಿರಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿ |