ಯೋಬ 32:20 - ಕನ್ನಡ ಸತ್ಯವೇದವು J.V. (BSI)20 ನನಗೆ ಉಪಶಮನವಾಗುವ ಹಾಗೆ ಮಾತಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರಹೇಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ನಾನು ಮಾತಾಡಲೇಬೇಕು; ಆಗ ನನಗೆ ಉಪಶಮನವಾಗುತ್ತದೆ. ನನ್ನ ತುಟಿಗಳನ್ನು ತೆರೆದು ಯೋಬನ ದೂರುಗಳಿಗೆ ಉತ್ತರ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು. ಅಧ್ಯಾಯವನ್ನು ನೋಡಿ |