ಯೋಬ 32:21 - ಕನ್ನಡ ಸತ್ಯವೇದವು J.V. (BSI)21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು. ಅಧ್ಯಾಯವನ್ನು ನೋಡಿ |