ಯೋಬ 33:12 - ಕನ್ನಡ ಸತ್ಯವೇದವು J.V. (BSI)12 ಇಗೋ, ನೀನು ಹೀಗೆ ಆಡಿದ್ದು ನ್ಯಾಯವಲ್ಲವೆಂಬದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು. ಅಧ್ಯಾಯವನ್ನು ನೋಡಿ |