ಯೋಬ 33:22 - ಕನ್ನಡ ಸತ್ಯವೇದವು J.V. (BSI)22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು. ಅಧ್ಯಾಯವನ್ನು ನೋಡಿ |