ಯೋಬ 33:33 - ಕನ್ನಡ ಸತ್ಯವೇದವು J.V. (BSI)33 ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.” ಅಧ್ಯಾಯವನ್ನು ನೋಡಿ |