Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:5 - ಕನ್ನಡ ಸತ್ಯವೇದವು J.V. (BSI)

5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:5
9 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು - ಏಳಪ್ಪಾ, ನಾನೂ ಮನುಷ್ಯನು ಎಂದು ಹೇಳಿ


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಅವನು ನನಗೆ ಪ್ರತಿಕೂಲವಾಗಿ [ಇನ್ನೂ] ವಾದವನ್ನು ಹೂಡಲಿಲ್ಲ; ನಾನು ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತಾಡೆನು.


ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು.


ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು