ಯೋಬ 33:9 - ಕನ್ನಡ ಸತ್ಯವೇದವು J.V. (BSI)9 ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ. ಅಧ್ಯಾಯವನ್ನು ನೋಡಿ |