ಯೋಬ 34:13 - ಕನ್ನಡ ಸತ್ಯವೇದವು J.V. (BSI)13 ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾವನು? ಯಾವನು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಭೂಲೋಕವನು ಆತನ ವಶಕ್ಕೆ ಕೊಟ್ಟವನುಂಟೆ? ಆತನಲ್ಲದೆ ಭೂಮಂಡಲವನು ಕ್ರಮಪಡಿಸಿದವನುಂಟೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು? ಅಧ್ಯಾಯವನ್ನು ನೋಡಿ |