ಯೋಬ 34:16 - ಕನ್ನಡ ಸತ್ಯವೇದವು J.V. (BSI)16 ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀನು ವಿವೇಕಿಯಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು. ಅಧ್ಯಾಯವನ್ನು ನೋಡಿ |