ಯೋಬ 34:18 - ಕನ್ನಡ ಸತ್ಯವೇದವು J.V. (BSI)18 ಆತನು ರಾಜನಿಗೆ - ನೀನು ಮೂರ್ಖ, ಪ್ರಭುಗಳಿಗೆ - ನೀವು ಕೆಟ್ಟವರು ಎಂದು ಹೇಳಬಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. ‘ನೀವು ಕೆಡುಕರು!’ ಎಂದು ನಾಯಕರುಗಳಿಗೆ ಹೇಳುವವನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ? ಅಧ್ಯಾಯವನ್ನು ನೋಡಿ |