ಯೋಬ 34:22 - ಕನ್ನಡ ಸತ್ಯವೇದವು J.V. (BSI)22 ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |