ಯೋಬ 34:25 - ಕನ್ನಡ ಸತ್ಯವೇದವು J.V. (BSI)25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು. ಅಧ್ಯಾಯವನ್ನು ನೋಡಿ |