ಯೋಬ 34:3 - ಕನ್ನಡ ಸತ್ಯವೇದವು J.V. (BSI)3 ಅಂಗುಳವು ಆಹಾರವನ್ನು ರುಚಿನೋಡುವಂತೆ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾಲಿಗೆ ಆಹಾರವನು ರುಚಿನೋಡುವಂತೆ ಕಿವಿ ನುಡಿಮಾತುಗಳನು ವಿವೇಚಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ. ಅಧ್ಯಾಯವನ್ನು ನೋಡಿ |