ಯೋಬ 34:36 - ಕನ್ನಡ ಸತ್ಯವೇದವು J.V. (BSI)36 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ. ಅಧ್ಯಾಯವನ್ನು ನೋಡಿ |