ಯೋಬ 35:13 - ಕನ್ನಡ ಸತ್ಯವೇದವು J.V. (BSI)13 ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |