Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:15 - ಕನ್ನಡ ಸತ್ಯವೇದವು J.V. (BSI)

15 ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ದೇವರು ಸಿಟ್ಟುಗೊಂಡು ಶಿಕ್ಷಿಸುವುದಿಲ್ಲ ದ್ರೋಹಗಳನ್ನು ಅಷ್ಟಾಗಿ ಗಣನೆಗೆ ತಂದುಕೊಳ್ಳುವುದಿಲ್ಲ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:15
14 ತಿಳಿವುಗಳ ಹೋಲಿಕೆ  

ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ನಾನಾದರೋ ದೇವರೊಂದಿಗೆ ವಾದಿಸಿ ಆತನಿಗೆ ಉತ್ತರಕೊಡುವದಕ್ಕೆ ಮತ್ತೂ ಅಶಕ್ತನು.


ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?


ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು