Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:16 - ಕನ್ನಡ ಸತ್ಯವೇದವು J.V. (BSI)

16 ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಯೋಬನಾದ ನೀನು ವ್ಯರ್ಥವಾಗಿ ಬಾಯಿತೆರೆದು, ತಿಳುವಳಿಕೆಯಿಲ್ಲದೆ ಬಹಳ ಮಾತಾಡಿರುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:16
8 ತಿಳಿವುಗಳ ಹೋಲಿಕೆ  

ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?


ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಅಂಗುಳದೊಳಗಿಂದ ಮಾತಾಡುತ್ತಿದೆ.


ಆಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮದಿವಸವನ್ನು ಶಪಿಸಿ ಇಂತೆಂದನು -


ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು


ಆಮೇಲೆ ಎಲೀಹು ಮತ್ತೆ ಹೀಗೆಂದನು -


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು