ಯೋಬ 35:7 - ಕನ್ನಡ ಸತ್ಯವೇದವು J.V. (BSI)7 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ಸಜ್ಜನನಾಗಿದ್ದರೆ ಅವರಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಅವರಿಗೆ ದೊರಕಿದ ಲಾಭ ಯಾವುದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು? ಅಧ್ಯಾಯವನ್ನು ನೋಡಿ |