Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಎಲೀಹು ಮತ್ತೆ ಹೀಗೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಎಲೀಹು ಮತ್ತೆ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಎಲೀಹುವನು ಮುಂದುವರೆದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲೀಹು ಮಾತನ್ನು ಮುಂದುವರಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಲೀಹು ಮುಂದುವರಿದು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:1
4 ತಿಳಿವುಗಳ ಹೋಲಿಕೆ  

ಈಗ ಯೋಬನು ಸುಮ್ಮನೆ ಬಾಯಿಬಿಟ್ಟುಕೊಂಡು ಯಾವ ತಿಳುವಳಿಕೆಯೂ ಇಲ್ಲದೆ ಬಹಳ ಮಾತಾಡುತ್ತಾನೆ.


ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪಕ್ಷವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವುಂಟು.


ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.


ಆಗ ಎಲೀಹು ಮತ್ತೆ ಇಂತೆಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು