ಯೋಬ 36:12 - ಕನ್ನಡ ಸತ್ಯವೇದವು J.V. (BSI)12 ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೇಳಿದಿದ್ದರೆ ಸಾಗರದಲ್ಲಿ ಮುಳುಗಿಹೋಗುವರು ಜ್ಞಾನಹೀನರಾಗಿಯೇ ಪ್ರಾಣ ಕಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು. ಅಧ್ಯಾಯವನ್ನು ನೋಡಿ |