ಯೋಬ 36:17 - ಕನ್ನಡ ಸತ್ಯವೇದವು J.V. (BSI)17 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ ನ್ಯಾಯವಿಚಾರಣೆಗೂ ನ್ಯಾಯತೀರ್ಪಿಗೂ ಒಳಗಾಗಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನೋ ದುಷ್ಟ ನಿರ್ಣಯಗಳಿಂದ ಭರಿತನಾಗಿರುವೆ ನ್ಯಾಯವಿಚಾರಣೆಗೂ ತೀರ್ಪಿಗೂ ಒಳಪಟ್ಟಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ. ಅಧ್ಯಾಯವನ್ನು ನೋಡಿ |