Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:2 - ಕನ್ನಡ ಸತ್ಯವೇದವು J.V. (BSI)

2 ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪಕ್ಷವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ತಾಳು, ನಾನು ಹೇಳುವುದನು ಇನ್ನೂ ಸ್ವಲ್ಪ ಕೇಳು ದೇವರ ಪರವಾಗಿ ಹೇಳತಕ್ಕವು ಇನ್ನು ಕೆಲವುಂಟು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:2
11 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ತಾಳಿರಿ, ನಾನೂ ಮಾತಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.


ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.


ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ.


ಆಮೇಲೆ ಎಲೀಹು ಮತ್ತೆ ಹೀಗೆಂದನು -


ದೂರದಿಂದ ಸಂಪಾದಿಸಿದ ನನ್ನ ತಿಳುವಳಿಕೆಯ ಪ್ರಕಾರ ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು