ಯೋಬ 36:25 - ಕನ್ನಡ ಸತ್ಯವೇದವು J.V. (BSI)25 ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ನರನು ದೂರದಿಂದ ನೋಡುತ್ತಾನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಾನವರೆಲ್ಲರು ಅದನ್ನು ಕಂಡಿರುವರು ನರರಾದ ನಾವು ದೂರದಿಂದ ನೋಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. ದೂರದೇಶಗಳ ಜನರು ಸಹ ಆತನು ಕಾರ್ಯವನ್ನು ನೋಡಬಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ. ಅಧ್ಯಾಯವನ್ನು ನೋಡಿ |