ಯೋಬ 36:26 - ಕನ್ನಡ ಸತ್ಯವೇದವು J.V. (BSI)26 ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿ |