ಯೋಬ 36:28 - ಕನ್ನಡ ಸತ್ಯವೇದವು J.V. (BSI)28 ಮೋಡಗಳು ಅದನ್ನು ಸುರಿಸಿ ಬಹುಜನರ ಮೇಲೆ ಚಿಮಕಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ. ಅಧ್ಯಾಯವನ್ನು ನೋಡಿ |