ಯೋಬ 36:32 - ಕನ್ನಡ ಸತ್ಯವೇದವು J.V. (BSI)32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆ ಎಂದು ಅದನ್ನು ಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿ |