ಯೋಬ 36:33 - ಕನ್ನಡ ಸತ್ಯವೇದವು J.V. (BSI)33 ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ. ಅಧ್ಯಾಯವನ್ನು ನೋಡಿ |