ಯೋಬ 36:4 - ಕನ್ನಡ ಸತ್ಯವೇದವು J.V. (BSI)4 ನನ್ನ ಮಾತುಗಳು ಸುಳ್ಳಲ್ಲವೆಂಬದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ. ಅಧ್ಯಾಯವನ್ನು ನೋಡಿ |