ಯೋಬ 37:2 - ಕನ್ನಡ ಸತ್ಯವೇದವು J.V. (BSI)2 ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ. ಅಧ್ಯಾಯವನ್ನು ನೋಡಿ |