ಯೋಬ 37:4 - ಕನ್ನಡ ಸತ್ಯವೇದವು J.V. (BSI)4 ಸಿಡಿಲಿನ ತರುವಾಯ ಗರ್ಜನೆಯುಂಟಾಗುವದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಈ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; ದೇವರ ಸ್ವರ ಕೇಳುವಾಗ ಅದನ್ನು ತಡೆಯಲಾಗದು. ಅಧ್ಯಾಯವನ್ನು ನೋಡಿ |